ಬ್ರಹ್ಮಗಿರಿ : ಸಾಯಿ ರಾಧಾ ಪ್ರೈಡ್ ಅಪಾರ್ಟ್ಮೆಂಟ್ ಸಂಘದಿಂದ ಗಣರಾಜ್ಯೋತ್ಸವ

Update: 2021-01-26 08:33 GMT

ಬ್ರಹ್ಮಗಿರಿ : ಸಾಯಿ ರಾಧಾ ಪ್ರೈಡ್ ಅಪಾರ್ಟ್ಮೆಂಟ್ ಮಾಲಕರ ಸಂಘ ಬ್ರಹ್ಮಗಿರಿ ವತಿಯಿಂದ 72ನೇ ಗಣರಾಜ್ಯೋತ್ಸವವನ್ನು ವಸತಿ ಸಮುಚ್ಚಯದಲ್ಲಿ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಅಶೋಕ್ ರಾಜ್ ಶೆಟ್ಟಿ ಧ್ವಜಾರೋಹಣ ಮಾಡಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯದರ್ಶಿ ದಿನಕರ್ ಅಮೀನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ನಂತರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News