ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ

Update: 2021-01-27 04:03 GMT

ಉಡುಪಿ, ಜ. 26: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 72ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು.

ಸ್ಥಳೀಯ ಗ್ರಾಪಂ ಸದಸ್ಯ ವಿಜಯ ಧ್ವಜರೋಹಣಗೈದರು. ಸಮಾರಂಭದಲ್ಲಿ ಹಿರಿಯ ಟ್ರಸ್ಟಿ ಮೌಲಾನ ಆದಂ, ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಹಾಗೂ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿರಿದ್ದರು. ಆಯೀಶಾ ಸ್ವಾಗತಿಸಿದರು. ನೀಮಾ ಕೌಸರ್ ಕಾರ್ಯಕ್ರಮ ನಿರೂಪಿಸಿದರು. ಶಮಾ ಬೇಗಂ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News