×
Ad

ಬ್ರಿಟನ್: ಲಕ್ಷ ದಾಟಿದ ಕೊರೋನ ಸಾವಿನ ಸಂಖ್ಯೆ

Update: 2021-01-26 23:59 IST

 ಲಂಡನ್, ಜ. 26: ಬ್ರಿಟನ್‌ನಲ್ಲಿ ಕೊರೋನ ವೈರಸ್‌ನಿಂದಾಗಿ ಮೃತಪಟ್ಟವರ ಸಂಖ್ಯೆ ಮಂಗಳವಾರ ಒಂದು ಲಕ್ಷವನ್ನು ದಾಟಿದೆ.

ಒಂದು ವರ್ಷದ ಅವಧಿಯಲ್ಲಿ ಬ್ರಿಟನ್‌ನಲ್ಲಿ ಕೊರೋನ ವೈರಸ್‌ಗೆ ಬಲಿಯಾದವರ ಸಂಖ್ಯೆ 1,04,000 ಆಗಿದೆ ಎಂದು ದೇಶದ ರಾಷ್ಟ್ರೀಯ ಅಂಕಿಸಂಖ್ಯೆ ಕಚೇರಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News