×
Ad

ಗಣರಾಜ್ಯೋತ್ಸವ : ಬ್ಲಡ್ ಹೆಲ್ಪ್ ಕೇರ್ ವತಿಯಿಂದ ರಕ್ತದಾನ ಶಿಬಿರ

Update: 2021-01-27 13:25 IST

ಮಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಬ್ಲಡ್ ಹೆಲ್ಪ್ ಕೇರ್ ವತಿಯಿಂದ ಮಂಗಳೂರಿನ ಸಿಟಿ ಸೆಂಟರ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.

ಈ ಸಂದರ್ಭ ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನ ಮಾಡಿದರು.  ಬ್ಲಡ್ ಹೆಲ್ಪ್ ಕೇರ್ ತಂಡದ ಪದಾಧಿಕಾರಿಗಳು ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News