ಜ. 31ಕ್ಕೆ ರಾಷ್ಟ್ರೀಯ ಪಲ್ಸ್ ಪೋಲಿಯೋ

Update: 2021-01-27 15:13 GMT

ಉಡುಪಿ, ಜ.27: ಜಿಪಂ ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆ ಜ.31ರಂದು ಬೆಳಗ್ಗೆ 8 ಗಂಟೆಗೆ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News