ಯುವಕ ಆತ್ಮಹತ್ಯೆ

Update: 2021-01-27 15:25 GMT

ಮಲ್ಪೆ, ಜ.27: ಅನಾರೋಗ್ಯದಿಂದ ಬಳಲುತ್ತಿದ್ದ ನಿತಿನ್ ಕುಮಾರ್ (33) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.26ರಂದು ಅಪರಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News