ದ.ಕ. ಜಿಲ್ಲೆ : 14 ಮಂದಿಗೆ ಕೋವಿಡ್ ಪಾಸಿಟಿವ್

Update: 2021-01-27 16:37 GMT

ಮಂಗಳೂರು, ಜ.27: ದ.ಕ. ಜಿಲ್ಲೆಯಲ್ಲಿ ಬುಧವಾರ 14 ಮಂದಿಗೆ ಕೊರೋನ ಸೋಂಕು ತಗುಲಿದ್ದು, 30 ಮಂದಿ ಕೊರೋನದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ 33,667 ಸೋಂಕಿತರ ಪೈಕಿ 32,670 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ಗೆ 739 ಮಂದಿ ಮೃತಪಟ್ಟಿದ್ದು, 258 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News