ಜ.31 ರಂದು ಪಲ್ಸ್ ಪೋಲಿಯೊ

Update: 2021-01-27 18:12 GMT

ಬೆಂಗಳೂರು, ಜ.27: ರಾಷ್ಟ್ರೀಯ ಪಲ್ಸ್ ಪೋಲೀಯೋ ಲಸಿಕಾ ಕಾರ್ಯಕ್ರಮವನ್ನು ಜ.31 ರಂದು ನಡೆಸಲಾಗುವುದು. ಹಾಗೂ ಫೆ.1ರಿಂದ 3ರವರೆಗೆ ಮನೆ ಮನೆಗೆ ಭೇಟಿ ನೀಡಿ ಜ.31 ರಂದು ಬಿಟ್ಟು ಹೋದ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತದೆ.

ಈ ದಿನಗಳಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ನಡೆಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News