ದಿಲ್ಲಿಯಲ್ಲಿ ಲಘು ಭೂಕಂಪನ

Update: 2021-01-28 06:12 GMT

ಹೊಸದಿಲ್ಲಿ: ಗುರುವಾರ ಬೆಳಗ್ಗೆ ದಿಲ್ಲಿಯಲ್ಲಿ 208 ತೀವೃತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. 

ಪಶ್ಚಿಮ ದಿಲ್ಲಿ ಕೇಂದ್ರಬಿಂದು ಆಗಿದ್ದು, 15 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರೀಕೃತವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News