​ಕುಂದಾಪುರ ತಾಲೂಕಿನ 45 ಗ್ರಾಪಂಗಳಿಗೆ ಮೀಸಲಾತಿ ಪ್ರಕಟ

Update: 2021-01-28 13:41 GMT

ಉಡುಪಿ, ಜ.28: ಜಿಲ್ಲೆಯ ಕುಂದಾಪುರ ತಾಲೂಕಿನ 45 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಗ್ರಾಮ ಪಂಚಾಯತ್‌ನ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಗುರುವಾರ ಮೀಸಲಿರಿಸಿ ಹಂಚಿಕೆ ಮಾಡಲಾಗಿದ್ದು, 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ವಿವರ ಹೀಗಿದೆ.

ಆಲೂರು:  ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಬ, ಕೆರಾಡಿ: ಅಧ್ಯಕ್ಷ-ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಚಿತ್ತೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ವಂಡ್ಸೆ:  ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಹಕ್ಲಾಡಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ತ್ರಾಸಿ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಗುಜ್ಜಾಡಿ:   ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಹೆಮ್ಮಾಡಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ತಲ್ಲೂರು: ಅಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ.

ಹಟ್ಟಿಯಂಗಡಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಕರ್ಕುಂಜೆ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಅಜ್ರಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಹೊಸಂಗಡಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಸಿದ್ಧಾಪುರ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಶಂಕರನಾರಾಯಣ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ, ಅಂಪಾರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಕಾವ್ರಾಡಿ:  ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಬಳ್ಕೂರು: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.

ಬಸ್ರೂರು: ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಆನಗಳ್ಳಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಹಂಗಳೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಕೋಣಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಕೋಟೇಶ್ವರ: ಅಧ್ಯಕ್ಷ-ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಬೀಜಾಡಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಕುಂಭಾಶಿ: ಅಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ತೆಕ್ಕಟ್ಟೆ: ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಬೇಳೂರು: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ.

ಕೆದೂರು: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಕಾಳಾವರ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಹೊಂಬಾಡಿ ಮಂಡಾಡಿ : ಅಧ್ಯಕ್ಷ-ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಮೊಳಹಳಿ್ಳ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಹಾರ್ದಳ್ಳಿ ಮಂಡಳ್ಳಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಹಾಲಾಡಿ: ಅಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಹೆಂಗವಳ್ಳಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಜಾತಿ, ಅಮಾಸೆಬೈಲು: ಅಧ್ಯಕ್ಷ-ಸಾಮಾನ್ಯ,ಉಪಾಧ್ಯಕ್ಷ-ಹಿಂದುಳಿದ ವರ್ಗ ಬ ಮಹಿಳೆ, ಇಡೂರು ಕುಂಜ್ಞಾಡಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ.

ಹೊಸಾಡು: ಅಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಕಟ್‌ಬೆಲ್ತೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಗುಲ್ವಾಡಿ: ಅಧ್ಯಕ್ಷ-ಹಿಂದುಳಿದ ವರ್ಗ ಬ, ಉಪಾಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಯಡಮೊೆ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ, 74ಉಳ್ಳೂರು: ಅಧ್ಯಕ್ಷ ಸಾಮಾನ್ಯ, ಉಪಾದ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಕಂದಾವರ: ಅಧ್ಯಕ್ಷ-ಅನುಸೂಚಿತ ಜಾತಿ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಗೋಪಾಡಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಕೊರ್ಗಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಜಾತಿ ಮಹಿಳೆ, ಗಂಗೊಳ್ಳಿ:  ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯಕ್ಕೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News