ನೇಣು ಬಿಗಿದು ಆತ್ಮಹತ್ಯೆ

Update: 2021-01-28 15:38 GMT

ಕಾರ್ಕಳ, ಜ. 28: ಹೊಟ್ಟೆಯ ಕ್ಯಾನ್ಸರ್‌ನಿಂದ ಬಳಲುತಿದ್ದ ರೆಂಜಾಳ ಗ್ರಾಮದ ರಾಮಗಿರಿ ನಿವಾಸದ ಗೌರಿ (51) ಎಂಬವರು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ರಾತ್ರಿ 10ರಿಂದ ಇಂದು ಬೆಳಗಿನ ಜಾವ 6:30ರ ನಡುವಿನ ಅವಧಿಯಲ್ಲಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News