ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್ : ಉಳ್ಳಾಲದಲ್ಲಿರುವ ನರ್ಸಿಂಗ್ ಕಾಲೇಜು ಸೀಲ್ ಡೌನ್

Update: 2021-02-03 14:08 GMT

ಮಂಗಳೂರು : ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆ ಬರೆಯಲು ಬಂದಿದ್ದ 39 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಘಟನೆಗೆ ಸಂಬಂಧಿಸಿ ಆಸ್ಪತ್ರೆ ಸಹಿತ ಕಾಲೇಜನ್ನು ಉಳ್ಳಾಲ ನಗರಸಭೆ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News