×
Ad

ಆತ್ಮಹತ್ಯೆ

Update: 2021-02-06 22:29 IST

ಕುಂದಾಪುರ, ಫೆ.6: ವಯೋಸಹಜ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆ ಗೊಂಡ ಕುಂದಾಪುರ ಕೋಡಿ ಸರಕಾರಿ ಆಸ್ಪತ್ರೆಯ ಹಿಂಬದಿ ನಿವಾಸಿ ಕೃಷ್ಣಯ್ಯ ಶೇರಿಗಾರ್ (94) ಎಂಬವರು ಫೆ.6ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News