ಕೆಂಗಲ್ ಹನುಮಂತಯ್ಯರ ಪ್ರತಿಮೆಗೆ ಮುಖ್ಯಮಂತ್ರಿಯಿಂದ ಪುಷ್ಪ ನಮನ

Update: 2021-02-10 06:37 GMT

ಬೆಂಗಳೂರು, ಫೆ.10: ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯನವರ 113ನೇ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಪಶ್ಚಿಮದ್ವಾರದ ಬಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News