×
Ad

ಮಾಣಿ ಗ್ರಾಪಂ ಅಧ್ಯಕ್ಷರಾಗಿ ಬಾಲಕೃಷ್ಣ ಆಳ್ವ,ಉಪಾಧ್ಯಕ್ಷೆಯಾಗಿ ಪ್ರೀತಿ ಡಿನ್ನಾ ಪೆರೇರಾ

Update: 2021-02-10 22:31 IST

ಬಂಟ್ವಾಳ, ಫೆ.10: ಮಾಣಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಉಪಾಧ್ಯಕ್ಷೆಯಾಗಿ ಪ್ರೀತಿ ಡಿನ್ಮಾ ಪೆರೇರಾ ಆಯ್ಕೆಯಾಗಿದ್ದಾರೆ.

ಮಾಣಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ 10 ಸ್ಥಾನಗಳಲ್ಲಿ 8 ಕಾಂಗ್ರೆಸ್ ಬೆಂಬಲಿತರು, 2 ಬಿಜೆಪಿ ಬೆಂಬಲಿತರು ಜಯಗಳಿಸಿದ್ದರು. ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಗೊಂಡಿತ್ತು. ಅದರಂತೆ ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ನಂದನ್ ಶೆಣೈ ಅವರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News