×
Ad

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Update: 2021-02-11 19:59 IST

ಉಡುಪಿ, ಫೆ.11:  ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಬಯಸುವ ಹೊಸ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.14ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News