ದ.ಕ. ಜಿಲ್ಲೆಯಲ್ಲಿ ಶುಕ್ರವಾರ 33 ಮಂದಿಗೆ ಕೊರೋನ ಪಾಸಿಟಿವ್

Update: 2021-02-12 15:21 GMT

ಮಂಗಳೂರು, ಫೆ.12: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 33 ಮಂದಿಗೆ ಕೊರೋನ ಸೋಂಕು ತಗುಲಿದ್ದು, 31 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 34,151 ಸೋಂಕಿತರ ಪೈಕಿ 33,077 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 740 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. 334 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News