×
Ad

ಗಣೇಶ್ ಬಂಗೇರಾ

Update: 2021-02-14 19:13 IST

ಮಂಗಳೂರು, ಫೆ.14 : ಮಂಗಳೂರಿನ ಖ್ಯಾತ ಉದ್ಯಮಿ ಜೆ.ಬಿ. ಕನ್ ಸ್ಟ್ರಕ್ಷನ್ಸ್ ಮಾಲಕ ಗಣೇಶ್ ಬಂಗೇರಾ(62) ಅವರು ಇಂದು ನಸುಕಿನ ಜಾವ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.

ನಗರದ ಯೆಯ್ಯಾಡಿ ಗುರುನಗರ ನಿವಾಸಿ ಹಿರಿಯ ಉದ್ಯಮಿ ಗಣೇಶ್ ಬಂಗೇರಾ ವಿವಿಧ ಸಾಮಾಜಿಕ ಸಂಘಟನೆಗಳ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News