×
Ad

ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ: ಬಿಎಸ್‍ವೈ ವಿರುದ್ಧ ಸುರ್ಜೇವಾಲ ಟ್ವೀಟ್

Update: 2021-02-15 23:06 IST

ಬೆಂಗಳೂರು, ಫೆ.15: ಮಾನ್ಯ ಯಡಿಯೂರಪ್ಪನವರೇ, ನಿಮ್ಮದೇ ಪಕ್ಷದ ಶಾಸಕ, 42 ಐಎಎಸ್ ಅಧಿಕಾರಗಳ ವರ್ಗಾವಣೆಯಲ್ಲಿ ಕೋಟ್ಯಾಂತರ ರೂ.ಗಳ ಹೋಲ್ ಸೇಲ್ ಭ್ರಷ್ಟಾ ಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಇಂತಹ ಆರೋಪಗಳು ಪ್ರತಿದಿನ ನಿಮ್ಮ ಸರಕಾರದ ವಿರುದ್ಧ ಕೇಳಿಬರುತ್ತಲೇ ಇವೆ. ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ, ದಯಮಾಡಿ ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News