ಕೊಡಗು : ಗುಡುಗು ಸಹಿತ ಭಾರೀ ಆಲಿಕಲ್ಲು ಮಳೆ

Update: 2021-02-19 13:01 GMT

ಕೊಡಗು : ಇಲ್ಲಿನ ಶನಿವಾರಸಂತೆ, ಅಂಕನಳ್ಳಿ, ನಿಡ್ತ ಸುತ್ತಮುತ್ತಲಿನಲ್ಲಿ ಶುಕ್ರವಾರ ಗುಡುಗು ಸಹಿತ ಆಲಿಕಲ್ಲಿನ ಭಾರೀ ಮಳೆಯಾಗಿದೆ.

ಭಾರೀ ಆಲಿಕಲ್ಲಿ ಮಳೆಯಿಂದ ಈ ಭಾಗದ ಕೆಲವೆಡೆ ಗಿಡದಲ್ಲೆ ಇರುವ ರೋಬಸ್ಟ ಕಾಫಿ ಹಾಗೂ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಹಸಿರು ಮೆಣಸು ಕೃಷಿಯಲ್ಲಿ ತೊಡಗಿರುವ ರೈತರ ಹಸಿರು ಮೇಣಸಿನ ಗಿಡಗಳು ಸಂಪೂರ್ಣ ಹಾನಿಯಾಗಿರುವ ಬಗ್ಗೆ ದೂರಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News