×
Ad

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಸಂಚಾಲಕರಾಗಿ ಯಾಸೀನ್ ಕೋಡಿಬೆಂಗ್ರೆ

Update: 2021-02-19 19:35 IST
9ಯಾಸೀನ್-ಝಕ್ರಿಯಾ

ಉಡುಪಿ, ಫೆ.19: ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾ ಸಂಚಾಲಕರಾಗಿ ಯಾಸೀನ್ ಕೋಡಿಬೆಂಗ್ರೆ ಹಾಗೂ ಪ್ರಧಾನ ಕಾರ್ಯದರ್ಶಿ ಯಾಗಿ ಝಕ್ರಿಯಾ ನೇಜಾರ್ ಅವರನ್ನು ಆಯ್ಕೆ ಮಾಡಲಾಯಿತು.

ಜೆಐಎಚ್‌ನ ವಲಯ ಸಂಚಾಲಕ ಅಬ್ದುಸ್ಸಲಾಮ್ ಉಪ್ಪಿನಂಗಡಿ ಹಾಗೂ ಜಿಲ್ಲಾ ಸಂಚಾಲಕ ಶಬ್ಬೀರ್ ಮಲ್ಪೆ ನೇತೃತ್ವದಲ್ಲಿ ಇಂದು ನಡೆದ ಸರ್ವ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘಟನಾ ಕಾರ್ಯದರ್ಶಿಯಾಗಿ ಇಫ್ತೀಕಾರ್ ಉಡುಪಿ, ಜಿಲ್ಲಾ ಸಮಿತಿಗೆ ಸದಸ್ಯರಾಗಿ ನಬೀಲ್ ಗುಜ್ಜರ್ಬೆಟ್ಟು, ಹುಸೇನ್ ಕೋಡಿಬೆಂಗ್ರೆ, ಮುಹಮ್ಮದ್ ಜೌಹರ್ ಹೂಡೆ, ಮೌಲನ ಇಬ್ರಾಹೀಮ್ ಸಯೀದ್ ಉಮರಿ ಕೋಟ, ರಿಝ್ವಾನ್ ಉಡುಪಿ, ಮುಹಮ್ಮದ್ ಶುಐಬ್ ಮಲ್ಪೆ, ಸಲಾಹುದ್ದೀನ್ ಹೂಡೆ, ಮುಹಮ್ಮದ್ ಶಾರೂಕ್ ಉಡುಪಿ, ಬಿಲಾಲ್ ಮಲ್ಪೆ, ಪರ್ವೇಝ್ ಕುಕ್ಕಿಕಟ್ಟೆ, ಝೈನುಲ್ಲಾ ಹೂಡೆ ಯವರನ್ನು ಆಯ್ಕೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News