ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Update: 2021-02-23 12:00 GMT

ಉಡುಪಿ, ಫೆ. 23: ಬೆಂಗಳೂರಿನ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಡಿಪ್ಲೋಮ ತಾಂತ್ರಿಕ ಪದವಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ದೂರವಾಣಿ ಸಂಖ್ಯೆ 0820-2574869, 9945856670 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿ ಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News