ಫೆ.24: ಇಂಡಸ್ಟ್ರಿ ಹಬ್ ಉದ್ಘಾಟನೆ

Update: 2021-02-23 15:22 GMT

ಮಂಗಳೂರು, ಫೆ.23: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮ್ಯಾನೇಜ್‌ಮೆಂಟ್‌ನಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಹಾಗೂ ಇಂಡಸ್ಟ್ರಿ ಹಬ್‌ನ ಉದ್ಘಾಟನೆಯು ಫೆ.24ರಂದು ಸಂಜೆ 4ಕ್ಕೆ ನಡೆಯಲಿದೆ.

ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಅವರು ಸೆಂಟರ್ ಆಫ್ ಎಕ್ಸೆಲೆನ್ಸ್ ಇಂಡಸ್ಟ್ರಿ ಹಬ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News