​ದ.ಕ.ಜಿಲ್ಲೆ : 17 ಮಂದಿಗೆ ಕೊರೋನ ಸೋಂಕು

Update: 2021-02-23 15:46 GMT

ಮಂಗಳೂರು, ಫೆ.23: ದ.ಕ. ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 17 ಮಂದಿಗೆ ಕೊರೋನ ಸೋಂಕು ತಗುಲಿದ್ದು, 16 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ 34,341 ಸೋಂಕಿತರ ಪೈಕಿ 33,390 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನದಿಂದ 740 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 211 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News