ವಾರಸುದಾರರಿಗೆ ಸೂಚನೆ

Update: 2021-02-24 14:04 GMT

ಉಡುಪಿ, ಫೆ.24:ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ರವಿ ಸುವರ್ಣ (45) ಮತ್ತು ನಾಗರಾಜ್ (80) ಎಂಬ ವ್ಯಕ್ತಿಗಳ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555 / 9449827833 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News