ಯು ಪಿ ಸರಕಾರದ ವಿರುದ್ಧ ಎನ್ ಸಿ ರೋಡ್ ನಲ್ಲಿ ಪ್ರತಿಭಟನೆ

Update: 2021-02-24 16:47 GMT

ಮೂಡಬಿದ್ರೆ : ಯು ಪಿ ಪೊಲೀಸರಿಂದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ಅಪಹರಣದ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೂಡಬಿದ್ರೆ ವಲಯ ವತಿಯಿಂದ ಮೂಡಬಿದ್ರೆಯಲ್ಲಿ ಪ್ರತಿಭಟನೆ ನಡೆಯಿತು.

ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಸದಸ್ಯರಾದ ನಾಸೀರ್ ಬೆಳುವಾಯಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪಿಎಫ್ಐ ಕಾರ್ಯಕರ್ತರು, ಹಿತೈಷಿಗಳು ಮತ್ತು ಮಹಿಳೆಯರು ಉಪಸ್ಥಿತರಿದ್ದು, ಯು ಪಿ ಸರ್ಕಾರದ ದ್ವಿಮುಖ ನೀತಿಯ ವಿರುದ್ಧ ಪ್ಲೇ ಕಾರ್ಡ್ ಪ್ರದರ್ಶನ ಆಕ್ರೋಶ ವ್ಯಕ್ತ ಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News