ದಡ್ಡಲ್ ಕಾಡ್ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹ ಪತ್ತೆ

Update: 2021-02-25 05:22 GMT

ಮಂಗಳೂರು: ನಗರದ ಉರ್ವ ಸಮೀಪದ ದಡ್ಡಲ್ ಕಾಡ್ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆಡಬ್ಬಿಯಲ್ಲಿ ಅವಹೇಳನಕಾರಿ ಬರಹ ಹಾಗು ಕಾಂಡೋಮ್ ಪತ್ತೆಯಾಗಿದೆ.

ಗುರುವಾರ ನಸುಕಿನ‌ ಜಾವ ದುಷ್ಕರ್ಮಿಗಳು ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಸ್ಥಳಕ್ಕೆ ಉರ್ವ ಪೊಲೀಸರು ಭೇಟಿ ನೀಡಿ, ಪರಿಶೀಲನೆ‌‌ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News