ಫೆ. 28 : ಅಳೇಕಲದಲ್ಲಿ ರಕ್ತದಾನ ಶಿಬಿರ

Update: 2021-02-27 09:59 GMT

ಉಳ್ಳಾಲ : ಎಸ್ಸೆಸ್ಸೆಫ್ ಅಳೇಕಲ ಶಾಖೆಯ ವತಿಯಿಂದ ಫೆ. 28ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯ ತನಕ ಅಳೇಕಲದ ಮದನಿ ಪಿ.ಯು ಕಾಲೇಜು ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News