ಐಸಿಎಐ ಉಡುಪಿ ಅಧ್ಯಕ್ಷರಾಗಿ ಕವಿತಾ

Update: 2021-02-27 11:31 GMT

ಉಡುಪಿ, ಫೆ.27: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆಯ 2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿಎ ಕವಿತಾ ಎಂ.ಪೈ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಸಿಎ ಲೋಕೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಸಿಎ ಪ್ರದೀಪ್ ಜೋಗಿ, ಖಜಾಂಚಿಯಾಗಿ ಸಿಎ ಪ್ರಭಾಕರ್ ಎನ್.ನಾಯಕ್, ಸಿಕಾಸಾ ಅಧ್ಯಕ್ಷರಾಗಿ ಸಿಎ ನರಸಿಂಹ ನಾಯಕ್ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News