ಮಾ.7: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಡುಪಿಗೆ

Update: 2021-03-06 13:48 GMT

ಉಡುಪಿ, ಮಾ.6: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿಗಳೂ ಆದ ಆರ್. ಧ್ರುವನಾರಾಯಣ್ ಇವರು ಮಾ.7ರ ರವಿವಾರ ಬೆಳಗ್ಗೆ 10:30ಕ್ಕೆ ಕಾಂಗ್ರೆಸ್ ಭವನದಲ್ಲಿ ಜರಗುವ ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲಿರುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News