'ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ'

Update: 2021-03-08 15:24 GMT

ಉಡುಪಿ, ಮಾ.8: ಉಡುಪಿ ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಿರುವಂತೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ, ಮುಂಗಟ್ಟು, ಹೋಟೆಲ್, ಕಂಪೆನಿಗಳು ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಉಡುಪಿ ನಗರಸಬೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News