×
Ad

ಬೆಳ್ತಂಗಡಿ: ರಕ್ಷಿತಾರಣ್ಯದಲ್ಲಿ ಐದು ಮಂಗಗಳ ಕಳೇಬರ ಪತ್ತೆ

Update: 2021-03-12 14:05 IST

ಬೆಳ್ತಂಗಡಿ, ಮಾ.12: ಮುಂಡಾಜೆ ಗ್ರಾಮದ ಕಾಯರ್ತೋಡಿ ಸಮೀಪವಿರುವ ಸೀಟ್ ರಕ್ಷಿತಾರಣ್ಯದಲ್ಲಿ ಇಂದು ಬೆಳಗ್ಗೆ ರಸ್ತೆಬದಿ 5 ಮಂಗಗಳ ಕಳೇಬರಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಘಟನಾ ಕುರಿತು ಸ್ಥಳೀಯರು ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಂಚಾಯತ್ ಗೆ ದೂರು ನೀಡಿದ್ದು,  ಘಟನಾ ಸ್ಥಳಕ್ಕೆ ಇಲಾಖಾ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News