×
Ad

ನೇಣು ಬಿಗಿದು ಯುವಕ ಆತ್ಮಹತ್ಯೆ

Update: 2021-03-13 15:13 IST

ಪುತ್ತೂರು: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಪುತ್ತೂರು ನಗರದ ನೆಲ್ಲಿಕಟ್ಡೆ ಬ್ರಹ್ಮನಗರ ನಡೆದಿದೆ.

ಇಲ್ಲಿನ ಗುರುವಮ್ಮ ಎಂಬವರ ಪುತ್ರ ಪ್ರಕಾಶ್ (25 ) ಆತ್ಮಹತ್ಯೆ ಮಾಡಿಕೊಂಡವರು.

 ಪ್ರಕಾಶ್ ಅವರು ಕ್ಯಾಂಪ್ಕೋದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಪುತ್ತೂರಿನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News