ಮೋಹನ್ ಕುಮಾರ್ ಶೆಟ್ಟಿ

Update: 2021-03-17 04:56 GMT

ಮಂಗಳೂರು : ವೆಲೆನ್ಸಿಯಾ ನಿವಾಸಿ ಮೋಹನ್ ಕುಮಾರ್ ಶೆಟ್ಟಿ (61) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಬೆಳಗ್ಗೆ ನಿಧನರಾದರು.

ಅವರು ಅಬಕಾರಿ ಇಲಾಖೆಯಲ್ಲಿ ಸುಮಾರು 38 ವರ್ಷ ಸೇವೆ ಸಲ್ಲಿಸಿ ಉಪ ನಿರೀಕ್ಷಕರಾಗಿ ನಿವೃತ್ತಿ ಹೊಂದಿದ್ದರು.

ಮೃತರು ಪತ್ನಿ, ಪುತ್ರಿ, ಮೂವರು ಸಹೋದರರು, ಓರ್ವ ಸಹೋದರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ