×
Ad

ನದಿಗೆ ಹಾರಿ ಆತ್ಮಹತ್ಯೆ

Update: 2021-03-19 20:39 IST

ಕೋಟ, ಮಾ.19: ಅನಾರೋಗ್ಯದಿಂದ ಬಳಲುತ್ತಿದ್ದ ಪಾಂಡೇಶ್ವರ ಗ್ರಾಮದ ಸೂಲ್ಕುದ್ರು ನಿವಾಸಿ ಫಿಲೀಪ್ ಲೂವಿಸ್(86) ಎಂಬವರು ಮಾನಸಿಕವಾಗಿ ನೊಂದು ಮಾ.18 ರಂದು ರಾತ್ರಿ ಮನೆಯ ಪಕ್ಕದಲ್ಲಿರುವ ಸೀತಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News