×
Ad

ಪುತ್ತೂರು: ಹೃದಯಾಘಾತದಿಂದ ವಿದ್ಯಾರ್ಥಿನಿ ನಿಧನ

Update: 2021-03-23 20:23 IST

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೇಯಾ ಪಕ್ಕಳ (16 ) ಸೋಮವಾರ ಹೃದಯಾಘಾತದಿಂದ ನಿಧನರಾದರು.

ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿ ಶ್ರೇಯಾ ಪಕಳ ಮೃತ ವಿದ್ಯಾರ್ಥಿನಿ.

ಶ್ರೇಯಾಳಿಗೆ ಸೋಮವಾರ ಬೆಳಗ್ಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತು. ಆ ವೇಳೆಗಾಗಲೇ ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News