×
Ad

ಮಾರ್ಚ್ 28ರಂದು ಶಬೇ ಬರಾಅತ್

Update: 2021-03-23 21:18 IST

ಮಂಗಳೂರು: ಮಾರ್ಚ್ 28 ರವಿವಾರ ಅಸ್ತಮಿಸಿದ ಸೋಮವಾರ ರಾತ್ರಿ ಶಬೇ ಬರಾಅತ್ ಹಾಗೂ ಬರಾಅತ್ ಸುನ್ನತ್ ಉಪವಾಸವು ಮಾ. 29ರಂದು ಆಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ.

ಈ ಬಗ್ಗೆ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News