×
Ad

​ಪುತ್ತೂರು ತಾಲೂಕಿನ ಹಲವು ಕಡೆ ಗುಡುಗು ಸಹಿತ ಮಳೆ

Update: 2021-03-24 20:31 IST

ಪುತ್ತೂರು: ತಾಲೂಕಿನ ಹಲವು ಕಡೆಗಳಲ್ಲಿ ಬುಧವಾರ ರಾತ್ರಿ  ಗುಡುಗು, ಗಾಳಿ ಸಹಿತ ಮಳೆಯಾಗಿದೆ.

ಪುತ್ತೂರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಮಳೆಯಾಗಿದೆ. ರಾತ್ರಿ 7.30 ಕ್ಕೆ ಮಳೆ ಆರಂಭಗೊಂಡಿತು. ಪುತ್ತೂರು, ಕುಂಬ್ರ, ತಿಂಗಳಾಡಿ, ಪಾಣಾಜೆಯಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News