ಬೆಂಗಳೂರು ವಿವಿ: ಮಾ.26, 29ರ ಪರೀಕ್ಷೆಗಳು ಮುಂದೂಡಿಕೆ

Update: 2021-03-25 18:10 GMT

ಬೆಂಗಳೂರು, ಮಾ.25: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾ.26 ಹಾಗೂ 29ರಂದು ನಡೆಯಬೇಕಿದ್ದ ಪಿಜಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಚರ್ಚಿಸಿ ನಿಗದಿಪಡಿಸಲಾಗುವುದೆಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News