×
Ad

ಹ್ಯಾಂಡ್ ಬಾಲ್ ಕ್ರೀಡೆ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ರಾವ್ಯ ಗುರುರಾಜ್

Update: 2021-03-28 16:58 IST

ಪಡುಬಿದ್ರಿ : ಹ್ಯಾಂಡ್ ಬಾಲ್ ಕ್ರೀಡೆಯಲ್ಲಿ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಪಡುಬಿದ್ರಿಯ ಶ್ರಾವ್ಯ ಗುರುರಾಜ್ ಆಯ್ಕೆಯಾಗಿರುತ್ತಾರೆ.

ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಶ್ರಾವ್ಯ ಗುರುರಾಜ್ ಪಡುಬಿದ್ರಿಯ ಗುರುರಾಜ್ ಪೂಜಾರಿ ಹಾಗೂ ನೀತಾ ಗುರುರಾಜ್ ಪೂಜಾರಿ ದಂಪತಿಯ ಪುತ್ರಿ.

 ಪ್ರಕಾಶ್ ಇವರಿಂದ ಕ್ರೀಡಾ ತರಬೇತಿ ಪಡೆದಿದ್ದು, ಉಡುಪಿ ಪೂರ್ಣ ಪ್ರಜ್ಞ ಕಾಲೇಜಿನ  ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News