ಸರಸ್ವತಿ

Update: 2021-03-29 13:02 GMT

ಉಡುಪಿ, ಮಾ.29: ಉಡುಪಿ ಜಿಲ್ಲಾ ಗೃಹ ರಕ್ಷಕ ದಳದ ಮಣಿಪಾಲ ಘಟಕದ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸುತಿದ್ದ ಸರಸ್ವತಿ (53) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಸರಸ್ವತಿ ಅವರ ನಿಧನಕ್ಕೆ ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ.ಪ್ರಶಾಂತ್ ಶೆಟ್ಟಿ ಹಾಗೂ ಇತರ ಅಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ