ನಾಲ್ಬನ್ ಮೊಯಿದಿನ್ ಸಾಹೇಬ್

Update: 2021-03-31 14:06 GMT

ಉಡುಪಿ, ಮಾ.31: ಸಮಾಜ ಸೇವಕ, ಕೊಡುಗೈ ದಾನಿ, ಬಜ್ಪೆಯ ಭಟ್ರೆಕೆರೆ ನಿವಾಸಿ ನಾಲ್ಬನ್ ಮೊಯಿದಿನ್ ಸಾಹೇಬ್(84) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. 

ಇವರು ಪೆರ್ಮುದೆ ಜಾಮೀಯ ಮಸೀದಿಯ ಕಾರ್ಯದರ್ಶಿಯಾಗಿ ಮತ್ತು ಪೆರ್ಮುದೆ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಇವರು ಉದ್ಯಾವರ ಎಸ್ ಡಿಎಂ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕ ಡಾ.ಮುಹಮ್ಮದ್ ಫೈಝಲ್ ಸೇರಿದಂತೆ ಮೂವರು ಪುತ್ರರು ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ