ಹಾಜಿ ಅಬ್ದುಲ್ ಖಾದರ್ ಮುಸ್ಲಿಯಾರ್

Update: 2021-04-03 17:46 GMT

ಮಂಗಳೂರು : ಕೊಣಾಜೆ ನಿವಾಸಿ ಹಾಜಿ ಅಬ್ದುಲ್ ಖಾದರ್ ಮುಸ್ಲಿಯಾರ್ (72) ಅವರು ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ತಡರಾತ್ರಿ ನಿಧನರಾದರು.

ಮೃತರು ಪತ್ನಿ, 2 ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ