×
Ad

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಕಡ್ಡಾಯವಲ್ಲ: ಶಿಕ್ಷಣ ಇಲಾಖೆ

Update: 2021-04-06 20:05 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.6: ಸಾರಿಗೆ ನೌಕರರು ನಾಳೆ(ಎ.7)ಯಿಂದ ಮುಷ್ಕರ ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಕಡ್ಡಾಯ ಮಾಡದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಇಲಾಖೆಯು, 10ನೇ ತರಗತಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿಯು ಕಡ್ಡಾಯವಾಗಿರುವುದಿಲ್ಲ. ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ಅಥವಾ ಪರ್ಯಾಯ ವಿಧಾನವನ್ನು ಬಳಸಿಕೊಂಡು ಪಾಠ ಬೋಧನೆಯಲ್ಲಿ ಕ್ರಮ ವಹಿಸಬಹುದೆಂದು ತಿಳಿಸಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News