ಮಂಗಳೂರು ವಿವಿ : ಎ.7ರ ಪರೀಕ್ಷೆ ಮುಂದೂಡಿಕೆ

Update: 2021-04-06 16:20 GMT

ಮಂಗಳೂರು, ಎ.6: ಕೆಎಸ್ಸಾರ್ಟಿಸಿ ನೌಕರರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಎ.7ರಂದು ನಡೆಯಬೇಕಿದ್ದ ಮಂಗಳೂರು ವಿವಿಯ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಮಂಗಳೂರು ವಿವಿಯ ಪರೀಕ್ಷಾಂಗ ಕುಲಸಚಿವರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News