ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2021-04-09 13:27 GMT

ಉಡುಪಿ, ಎ.9: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಎ.10, 13 ಹಾಗೂ 14ರಂದು ಬಿರುಗಾಳಿ, ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಭಾರತ ಹವಾಮಾನ ಇಲಾಖೆಯ ಬೆಂಗಳೂರು ಹವಾಮಾನ ಕೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News