×
Ad

ಚಂದ್ರದರ್ಶನದ ಬಗ್ಗೆ ಮಾಹಿತಿ ನೀಡಲು ಮನವಿ

Update: 2021-04-11 19:13 IST

ಮಂಗಳೂರು, ಎ.11: ರಮಝಾನ್‌ನ ಪ್ರಥಮ ಚಂದ್ರದರ್ಶನವು ಎ.12ರ ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಆಗುವ ಸಾಧ್ಯತೆ ಇದೆ. ಹಾಗಾಗಿ ಚಂದ್ರದರ್ಶನವಾದುದನ್ನು ಕಂಡವರು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ (0824-2427979, 0824-2428989, 9141351477, 9481344786, 9343507171) ಮಾಹಿತಿ ನೀಡಿ ಸಹಕರಿಸಬೇಕು ಎಂದು ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News