​ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆ

Update: 2021-04-12 14:48 GMT

ಉಡುಪಿ, ಎ.12: ಎ.13ರಿಂದ 17ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಬಿರುಗಾಳಿ ಹಾಗೂ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆ ಸುರಿ ಯುವ ನಿರೀಕ್ಷೆ ಇದೆ. ಅದೇ ರೀತಿ ಈ ದಿನಗಳಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು-ಸಿಡಿಲು ಕಾಣಿಸಿ ಕೊಳ್ಳುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News