ವಿಷ ಸೇವಿಸಿ ಆತ್ಮಹತ್ಯೆ

Update: 2021-04-12 16:14 GMT

ಕುಂದಾಪುರ, ಎ.12: ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದ ಕೃಷ್ಣ ಶೇರಿಗಾರ್(61) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.11ರಂದು ರಾತ್ರಿ ಮನೆ ಸಮೀಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News