ಮಂಗಳೂರು ವಿವಿ ನಿಗದಿಪಡಿಸಿದ ದಿನಾಂಕಗಳಲ್ಲಿ‌ ಪರೀಕ್ಷೆ

Update: 2021-04-13 15:38 GMT

ಮಂಗಳೂರು, ಎ.13: ಮಂಗಳೂರು ವಿಶ್ವವಿದ್ಯಾನಿಲಯವು ಎ.15ರಿಂದ ನಿಗದಿಪಡಿಸಿರುವ ಎಲ್ಲಾ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿದೆ. ಇದರಲ್ಲಿ ಯಾವುದೇ ಬಲಾವಣೆ ಇರುವುದಿಲ್ಲ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ನಿಗದಿತ ದಿನಾಂಕಗಳಲ್ಲಿ ಪರೀಕ್ಷೆ ಬರೆಯಲು ಹಾಜರಾಗಬೇಕು ಎಂದು ಮಂಗಳೂರು ವಿವಿಯ ಕುಲಸಚಿವರು (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News